ಉಪ ಚುನಾವಣೆಯ ಕಾವು ಶುರುವಾಗಿರುವಾಗಲೇ ಮಂಡ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ಹವಾ ಜೋರಾಗುತ್ತಿದೆ. ಮಂಡ್ಯದ ಶೀಳನೆರೆ ಗ್ರಾಮದಲ್ಲಿ ನಡೆದ ಅನರ್ಹ ಶಾಸಕ ನಾರಾಯಣಗೌಡರ ಅಭಿಮಾನಿಗಳ ಸಭೆಯಲ್ಲಿ ಮೈಸೂರಿನ ನರಸಿಂಹರಾಜ ಕ್ಷೇತ್ರದ ಮಾಜಿಶಾಸಕ ಮಾರುತಿರಾವ್ ಪವಾರ್ ಭಾಗಿಯಾದ್ರು.ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಬಿಜೆಪಿಯು ಗೆಲ್ಲುವ ಮೂಲಕ ಮಂಡ್ಯ ಜಿಲ್ಲೆಯಲ್ಲಿ ಖಾತೆ ತೆರೆಯುವ ವಿಶ್ವಾಸ ವ್ಯಕ್ತಪಡಿಸಿದ್ರು ಪವಾರ್. ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ತವರಿನಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಜನ್ಮಭೂಮಿಯ ಅಪೂರ್ವ