ವಿಶ್ವವಿದ್ಯಾಲಯ ಹಾಗೂ ಕೇಂದ್ರಿಯ ವಿಶ್ವವಿದ್ಯಾಲಯವೊಂದು ಇನ್ಮುಂದೆ ಕ್ವಾರಂಟೈನ್ ಸೆಂಟರ್ ಗಳಾಗಿ ಕೆಲಸ ಮಾಡಲಿವೆ. ಕಲಬುರಗಿ ಜಿಲ್ಲೆಯಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತವಾಗಿ ಗುಲಬರ್ಗಾ ವಿಶ್ವವಿದ್ಯಾಲಯ ಹಾಗೂ ಕಡಗಂಚಿಯ ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿರುವ ವಿದ್ಯಾರ್ಥಿಗಳ ವಸತಿ ನಿಲಯಗಳನ್ನು ತಾತ್ಕಾಲಿಕವಾಗಿ ಕೊರೊಂಟೈನ್ ಸೆಂಟರ್ಗಳನ್ನಾಗಿ ಪರಿವರ್ತಿಸಲಾಗಿದೆ. ಹೀಗಂತ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ.ಸಾಂಕ್ರಾಮಿಕ ಕಾಯ್ದೆ 1897, ಕರ್ನಾಟಕ ಕೋವಿಡ್-19 ರೆಗ್ಯುಲೇಶನ್ ಉಪ ಕಲಂ (24)