ಬೆಂಗಳೂರು : ಅನ್ ಲಾಕ್ 3.0 ಗೆ ಸರ್ಕಾರ ಅಸ್ತು ಎಂದಿದೆ. ಇದರ ಬೆನ್ನಲ್ಲೇ ಬಿಬಿಎಂಪಿ ಹಾಗೂ ಪೊಲೀಸ್ ಇಲಾಖೆ ಕೊರೊನಾ ಕಂಟ್ರೋಲ್ ಗೆ ಮುಂದಾಗುತ್ತಿದೆ.ಕೊರೊನಾ ನಿಯಂತ್ರಣಕ್ಕೆ ಬರುತ್ತಿರುವ ಬೆನ್ನಲ್ಲೇ ಹಂತ ಹಂತವಾಗಿ ರಾಜ್ಯ ಅನ್ ಲಾಕ್ ಆಗುತ್ತಿದೆ. ಅನ್ ಲಾಕ್ ಆದರೂ ಕೂಡ ಮತ್ತೆ ಕೊರೊನಾ ಹೆಚ್ಚಾಗುತ್ತೆ ಅನ್ನೋ ಆತಂಕ ಕೂಡ ಎದುರಾಗಿದೆ. ಹೀಗಾಗಿ ಅನ್ ಲಾಕ್ ಆದರೂ ಕೊರೊನಾ ನಿಯಂತ್ರಣಕ್ಕೆ ಬರಬೇಕು ಸೋಂಕು ಹೆಚ್ಚಾಗಬಾರದು ಎಂಬ ನಿಟ್ಟಿನಲ್ಲಿ