ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ದಿಢೀರ್ ಆಗಿ ತಮ್ಮ ಬೆಂಬಲಿಗರ ಸಭೆ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ದಿಢೀರ್ ಸಭೆ ನಡೆಸಿದ್ದಾರೆ ರೆಬೆಲ್ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ.ಅಥಣಿ ಮತಕ್ಷೇತ್ರದಲ್ಲಿ ಸದ್ಯ ಡಿ ಸಿ ಎಮ್ ಆಗಿರುವ ಲಕ್ಷ್ಮಣ ಸವದಿ ಅವರ ಟಿಕೆಟ್ ವಿಚಾರ ಹೈ ಕಮಾಂಡ್ ಬಳಿ ಇದೆ. ಇನ್ನುಳಿದಂತೆ ಮೂವತ್ಮೂರು ಸಾವಿರ ಮತಗಳ ಅಂತರದಿಂದ ಸೋತಿರೋ ರಾಜು ಕಾಗೆಗೆ ಟಿಕೆಟ್ ಕೊಡುವಂತೆ