ಬೆಳಗಾವಿ : ಬಿಜೆಪಿ ಸೇರ್ಪಡೆಯಾಗುವುದಕ್ಕೆ ಕಾರಣವೆನೆಂಬುದನ್ನು ಅನರ್ಹ ಶಾಸಕ, ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ್ ಮಕ್ಕಳ ಮೇಲೆ ಪ್ರಮಾಣ ಮಾಡುವ ಮೂಲಕ ತಿಳಿಸಿದ್ದಾರೆ. ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನಾನು ಯಾವುದೇ ಅಧಿಕಾರ, ದುಡ್ಡಿಗಾಗಿ ಬಿಜೆಪಿ ಸೇರಿಲ್ಲ. ಕ್ಷೇತ್ರದ ಅಭಿವೃದ್ಧಿಗಾಗಿ ಬಿಜೆಪಿ ಪಕ್ಷ ಸೇರಿದ್ದೇನೆ. ಇದರಲ್ಲಿ ನಾನು 1 ರೂ. ಪಡೆದಿಲ್ಲ ಎಂದು ಮಕ್ಕಳ ಮೇಲೆ ಪ್ರಮಾಣ ಮಾಡಿ ಹೇಳುತ್ತೇನೆ. ಹಾಗೇ ಮುಂಬೈನಲ್ಲಿಯೂ ಸ್ವಂತ ಹಣದಲ್ಲಿಯೇ ಊಟ ಮಾಡಿದ್ದೇನೆ ಎಂದು