ಮಾಜಿ ಸಚಿವ ಎಚ್.ವೈ.ಮೇಟಿಗೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸಿಐಡಿ ಕ್ಲೀನ್ ಚಿಟ್ ನೀಡಿದೆ. ಇದೀಗ ಮಹಿಳೆ ಆರೋಪಿಸುತ್ತಿರುವ ಹಿಂದೆ ಕಾಣದ ಶಕ್ತಿಗಳ ಕೈವಾಡವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಾಜಿ ಸಚಿವ ಮೇಟಿ ಪ್ರಕರಣದಲ್ಲಿ ನಿರಪರಾಧಿಯಾಗಿದ್ದಾರೆ ಎಂದು ತನಿಖೆ ನಡೆಸಿದ ಸಿಐಡಿ ತಂಡ ವರದಿ ನೀಡಿದೆ. ಇದೀಗ ಮತ್ತೆ ಮಹಿಳೆ ಮೇಟಿ ವಿರುದ್ಧ ದೂರು ದಾಖಲಿಸಿರುವುದು ನೋಡಿದಲ್ಲಿ ರಾಜಕೀಯ ಕೈವಾಡವಿರುವುದು ಕಂಡು ಬರುತ್ತದೆ ಎಂದು ತಿಳಿಸಿದ್ದಾರೆ. ಮಾಜಿ ಸಚಿವ