ಪ್ರತಿ ವರ್ಷ ಸ್ವಚ್ಛ ಭಾರತ ಸಮೀಕ್ಷೆ ಬಂದಾಗ ಪಾಲಿಕೆ ನಿದ್ದೆಯಿಂದ ಎದ್ದವರಂತೆ ಚುರುಕಾಗುತ್ತದೆ. ಸ್ವಚ್ಚತೆಗಾಗಿ ಹಲವು ಕೆಲಸ ಕಾರ್ಯಗಳನ್ನು ಸಮರೋಪಾದಿಯಲ್ಲಿ ಮಾಡುತ್ತದೆ. ಆದ್ರೆ ಇ – ಶೌಚಾಲಯ ನಿರ್ಮಿಸಿ ಯಾವ ಪ್ರಯೋಜನವು ಇಲ್ಲದಂತಿದೆ. ಕೆಲವು ಕಡೆ ಕೆಟ್ಟು ನಿಂತರೆ ಕೆಲವೆಡೆ ಸಾರ್ವಜನಿಕವಾಗಿ ಬಳಸಿಕೊಳ್ಳುತ್ತಿಲ್ಲ.ಸ್ವಚ್ಚತೆಗಾಗಿ ಹಲವು ಕೆಲಸ ಕಾರ್ಯಗಳನ್ನು ಸಮರೋಪಾದಿಯಲ್ಲಿ ಮಾಡುತ್ತದೆ. ತಂತ್ರಜ್ಞಾನ ಆಧಾರಿತ ಸ್ವಯಂಪ್ರೇರಿತವಾಗಿ ಸ್ವಚ್ಛ ಸಾಮರ್ಥ್ಯವಿರುವ ಇ-ಶೌಚಾಲಯವನ್ನು ಉಳಿಸಿಕೊಳ್ಳುವುದು ಬಿಬಿಎಂಪಿಗೆ ತಲೆನೋವಾಗಿದೆ. ಬಿಬಿಎಂಪಿ ಕಳೆದ ಎರಡು ವರ್ಷಗಳ ಹಿಂದೆ