ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆ ಕಣ ರಂಗೇರಿದ್ದು, ಮೂರು ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿವೆ. ಇದೇ ಏ.26 ರಂದು ಬಿಜೆಪಿ ಪರವಾಗಿ ಪ್ರಚಾರ ನಡೆಸಲು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯಕ್ಕೆ ಎಂಟ್ರಿ ಕೊಡಲಿದ್ದಾರೆ.