ರೆಸಾರ್ಟ್ ವಿಷಯದಲ್ಲಿ ಮೂಗು ತೂರಿಸುತ್ತಿರುವ ಸಮಾಜ ಪರಿವರ್ತನಾ ಆಂದೋಲನ ಮುಖ್ಯಸ್ಥ ಎಸ್.ಆರ್.ಹಿರೇಮಠ ಅವರು ನ್ಯಾಯಾಲಯಕ್ಕಿಂತ ದೊಡ್ಡವರೆ ಎಂದು ನಟ ಹಾಗೂ ಕೆಪಿಜೆಪಿ ಪಕ್ಷದ ಸಂಸ್ಥಾಪಕ ಉಪೇಂದ್ರ ಪ್ರಶ್ನಿಸಿದ್ದಾರೆ.