ಬೆಂಗಳೂರು-ಸೈಟ್ ವಿಚಾರಕ್ಕೆ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕೊಡಿಗೆಹಳ್ಳಿ ಬಳಿಯ ಎನ್.ಟಿ.ಐಲೇಔಟ್ ನಲ್ಲಿ ನಡೆದಿದೆ.ಪ್ರಕಾಶ್ ಎಂಬಾತನ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ.ಇಂದು ಮಧ್ಯಾಹ್ನ 2 ಘಂಟೆಯ ಸುಮಾರಿಗೆ ಘಟನೆ ನಡಿದಿದೆ. ಪ್ರಕಾಶ್ ಎಂಬುವವರಿಗೆ ಸೇರಿದ ಸೈಟ್ ಎನ್.ಟಿ.ಐ ಕಾಲೋನಿಯಲ್ಲಿದೆ.ಈ ಸೈಟ್ ವಿಚಾರವಾಗಿ ಕೋರ್ಟ್ ನಲ್ಲಿ ಕೇಸ್ ಸಹ ಇದೆ.ಸಾಕಷ್ಟು ದಿನಗಳಿಂದ ನಾಗರಾಜ್ ಮತ್ತು ಪ್ರಕಾಶ್ ರವರ ಮಧ್ಯೆ ಈ ವಿಚಾರವಾಗಿ ಗಲಾಟೆಯಾಗುತ್ತಿತ್ತು.ಇಂದು ನಾಗರಾಜ್ ಮತ್ತು ಪ್ರಕಾಶ್