ರಾಮಸಮುದ್ರದಲ್ಲಿ ಹಜರತ್ ಸೈಯದ್ ದಿಲ್ಬರ್ ದಿಲ್ಬಕ್ಷಾ ಖಾದರ್ ವಲಿ ದರ್ಗಾದಲ್ಲಿ ಹಲವಾರು ಪವಾಡಗಳೊಂದಿಗೆ ಗಂಧದ ಉರುಸ್ ಅದ್ದೂರಿಯಾಗಿ ಜರುಗಿತು.ಚಾಮರಾಜನಗರ ಪಟ್ಟಣದ ರಾಮಸಮುದ್ರದಲ್ಲಿ ಹಜರತ್ ಸೈಯದ್ ದಿಲ್ಬರ್ ದಿಲ್ಬಕ್ಷಾ ಖಾದರ್ ವಲಿ ದರ್ಗಾದಲ್ಲಿ ಹಲವಾರು ಪವಾಡಗಳೊಂದಿಗೆ ಗಂಧದ ಉರುಸ್ ಅದ್ದೂರಿಯಾಗಿ ಜರುಗಿತು.ದರ್ಗಾ ಆಡಳಿತ ಮಂಡಳಿಯಿಂದ ಪ್ರತಿ ವರ್ಷ ದಂತೆ ಈ ಬಾರಿಯೂ ಗಂಧದ ಉರುಸ್ ಆಚರಣೆ ಮಾಡಲಾಯಿತು. ಚಾಮರಾಜನಗರದಲ್ಲಿ ನಡೆದ ಉರುಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಾವಿರಾರು ಭಕ್ತಾದಿಗಳು ಹಜರತ್ ರವರ ಕೃಪೆಗೆ