ಆಯುಧ ಪೂಜೆ ಹಾಗೂ ವಿಜಯದಶಮಿ ಹಬ್ಬ ಹಿನ್ನಲೆ ಪ್ರಯಾಣಿಕರ ಅನುಕೂಲಕ್ಕೆ ಹೊಸ ಪ್ಲಾನ್ ಕೆ ಎಸ್ ಆರ್ ಟಿಸಿ ರೂಪಿಸಿದೆ.ಹಬ್ಬದ ಪ್ರಯುಕ್ತ ಹೊರ ಜಿಲ್ಲೆಗಳಿಗೂ ಬಿಎಂಟಿಸಿ ಬಸ್ ಸಂಚಾರ ಮಾಡುತ್ತೆ .ಅಕ್ಟೋಬರ್ 23-24 ದಸರಾ ಹಬ್ಬದ ಹಿನ್ನಲೆಯಲ್ಲಿ ರಾಜ್ಯದ ವಿವಿಧೆಡೆ ಬಿಎಂಟಿಸಿ ಸಂಚಾರ ಮಾಡಲಿದೆ.ಇಷ್ಟು ದಿನ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮಾತ್ರ ಬಿಎಂಟಿಸಿ ಸಂಚಾರ ಮಾಡುತ್ತಿತ್ತು.ಆದ್ರೆ ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ ಹೊರ ಊರುಗಳಿಗೆ ಹೋಗುವ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ.ಹೀಗಾಗಿ ಅ,21,22,23