ಬೆಂಗಳೂರು: ಮಂಗಳೂರಿನ ಬಿಜೆಪಿ ರ್ಯಾಲಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಸಿಎಂ ಸಿದ್ದರಾಮಯ್ಯನವರನ್ನು ನರಹಂತಕ ಎಂದಿದ್ದಕ್ಕೆ ಕಾಂಗ್ರೆಸ್ ನಾಯಕ, ಸಚಿವ ಯು ಟಿ ಖಾದರ್ ತಿರುಗೇಟು ನೀಡಿದ್ದಾರೆ.