ಮಂಗಳೂರು : ವಿದ್ಯುತ್ ಬಿಲ್ ಪಾವತಿಸದಕ್ಕೆ ಬಿಲ್ ಕೊಡಲು ಹೋದ ಮೆಸ್ಕಾಂ ಸಿಬ್ಬಂದಿಗಳ ಮೇಲೆ ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಆಪ್ತ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಆಪ್ತ ಕಾಂಗ್ರೆಸ್ ಮುಖಂಡ ಅಮೀರ್ ಹಸನ್ ತುಂಬೆ ವಿದ್ಯುತ್ ಬಿಲ್ ಪಾವತಿಸದ ಹಿನ್ನಲೆಯಲ್ಲಿ ಈ ಬಗ್ಗೆ ಪರಿಶೀಲನೆ ನಡೆಸಲು ಮೆಸ್ಕಾಂ ಸಿಬ್ಬಂದಿಗಳು ಮಂಗಳೂರಿನ ದೇರಳಕಟ್ಟೆಯ ಬಳಿ ಇರುವ ಅಮೀರ್ ಹಸನ್ ತುಂಬೆ ಮನೆಗೆ ಹೋಗಿದ್ದಾರೆ. ಅಲ್ಲಿ ಪ್ಯೂಸ್ ತೆಗೆಯಲು