ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಶಾಸಕ ಯುಟಿ ಖಾದರ್ ಸ್ಪೀಕರ್ ಆಗಿ ಆಯ್ಕೆ ಆಗಲಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಅವರು ಖಾದರ್ ಅವರಿಗೆ ಮಧ್ಯರಾತ್ರಿ ಕರೆ ಮಾಡಿ ಸ್ಪೀಕರ್ ಹುದ್ದೆಯನ್ನು ಅಲಂಕರಿಸಬೇಕೆಂದು ಸೂಚನೆ ನೀಡಿದ್ದಾರೆ. ಹೈಕಮಾಂಡ್ ಆದೇಶದ ಹಿನ್ನೆಲೆಯಲ್ಲಿ ಖಾದರ್ ಈ ಜವಾಬ್ದಾರಿಯನ್ನು ಒಪ್ಪಿಕೊಂಡಿದ್ದು ಇಂದು ಬೆಳಗ್ಗೆ ಸ್ಪೀಕರ್ ಸ್ಥಾನಕ್ಕೆ ಉಮೇದುವಾರಿಕೆಯನ್ನು ಸಲ್ಲಿಸಲಿದ್ದಾರೆ. ಮಂಗಳೂರು ವಿಧಾನಸಭಾ ಕ್ಷೇತ್ರದದಿಂದ ನಿರಂತರವಾಗಿ ಆಯ್ಕೆ ಆಗುತ್ತಿರುವ ಖಾದರ್ 2007