ಬೆಳಗಾವಿ: ವಿಧಾನಸಭೆ ಅಧಿವೇಶನದಲ್ಲಿ ಇಂದು ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ನಡೆಯುವ ಚರ್ಚೆಗೆ ಉತ್ತರ ಕರ್ನಾಟಕ ಭಾಗದ ಶಾಸಕರೇ ಗೈರುಹಾಜರಾಗಿ ಬೇಜವಾಬ್ದಾರಿ ಮೆರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.