ಬೆಂಗಳೂರು: ಸಂಪುಟ ಪುನಾರಚನೆ ಸಂದರ್ಭದಲ್ಲಿ ಕಂದಾಯ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಅವರನ್ನು ಕೈಬಿಡಲಾಗುತ್ತದೆ ಎನ್ನುವ ವರದಿಗಳ ಹಿನ್ನೆಲೆಯಲ್ಲಿ, ಅವರನ್ನು ಕೈಬಿಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಐವರು ಸಂಸದರು ಮನವಿ ಮಾಡಿದ್ದಾರೆ.