ಬಳ್ಳಾರಿ ಜಿಲ್ಲೆಯ ಉಪ ಚುನಾವಣೆ ನಿಮಿತ್ತ ಬಿಜೆಪಿ ಅಭ್ಯರ್ಥಿ ಜೆ. ಶಾಂತ ಅಭ್ಯರ್ಥಿ ಪರ ಭರ್ಜರಿ ಪ್ರಚಾರ ನಡೆಯುತ್ತಿದೆ. ವಿ. ಸೋಮಣ್ಣ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಸಂಗನಕಲ್ಲು ಗ್ರಾಮದ ಸಮಾಜದ ಮುಖಂಡರ ಮನೆಯಲ್ಲಿ ಆ ಭಾಗದ ಎಲ್ಲಾ ಹಿರಿಯರ ಸಮ್ಮುಖದಲ್ಲಿ ಸಭೆ ನಡೆಸಿದರು.