ಮಾಜಿ ಸಚಿವ ವಿ. ಸೋಮಣ್ಣ ಅವರಿಗೆ ಪಕ್ಷದಲ್ಲಿ ಅಸಮಾಧಾನ ಇರುವುದು ಸತ್ಯ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಕೇಂದ್ರದ ಯೋಜನೆ ಬೇರೆಯದೇ ಇತ್ತು. ವಿ. ಸೋಮಣ್ಣ ಪವರ್ ಫುಲ್ ಲೀಡರ್. ಸಿದ್ದರಾಮಯ್ಯ ಅವರನ್ನ ಸೋಲಿಸುವ ಶಕ್ತಿ ಇತ್ತು. ಆದರೆ, ಸಿದ್ದರಾಮಯ್ಯ ಹೇಗೆ ಗೆದ್ದರು ಎಂಬುದು ಎಲ್ಲರಿಗೂ ಗೊತ್ತಿದೆ. ಕೇಂದ್ರದ ನಾಯಕರು ಸೋಮಣ್ಣರನ್ನ ಕೈಬಿಡಲ್ಲ. ಕಾಲೆಳೆದವರ ಪ್ರಯತ್ನ ನಡೆದಿರುತ್ತದೆ. ಆದರೆ, ಸೋಮಣ್ಣ ಕಾಳೆಲೆಯಲು ಸಾಧ್ಯವೇ