ಬೆಂಗಳೂರು: ಚುನಾವಣೆ ಸಮೀಪಿಸುತ್ತಿದ್ದಂತೆ ವೀರಶೈವ ಲಿಂಗಾಯತರ ಮಧ್ಯೆ ಒಡಕು ಮೂಡಿಸಲು ಸಚಿವ ಎಂ.ಬಿ.ಪಾಟೀಲ್ ಯತ್ನಿಸುತ್ತಿದ್ದಾರೆ. ಅಂತಹ ಪುಣ್ಯಾತ್ಮನಿಗೆ ನೆಮ್ಮದಿ ಸಿಗಂದಂತಾಗಲಿ ಎಂದು ಮಾಜಿ ಸಚಿವ ವಿ.ಸೋಮಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎಂ.ಬಿ.ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಸಿದ್ದಗಂಗಾ ಶ್ರೀಗಳ ಹೇಳಿಕೆಯನ್ನು ತಿರುಚಿದ್ದಾರೆ. ಸ್ವಾಮೀಜಿ ಲಿಂಗಾಯತ ಧರ್ಮದ ಪರ ಎಂದಿರುವುದು ಸರಿಯಲ್ಲ. ನೀರಾವರಿ ಸಚಿವರಿಗೆ ಇದು ಶೋಭೆ ತರುವುದಿಲ್ಲ ಎಂದು ಹೇಳಿದ್ದಾರೆ.ಶ್ರೀಗಳು ಸಮಾಜ ಒಗ್ಗಟ್ಟಿನಿಂದ ಹೋಗಬೇಕೆಂದಿದ್ದಾರೆ. ಸಮಾಜ ಬಾಂಧವರಲ್ಲಿ ನಾನು ವಿನಂತಿ