ರಾಜ್ಯದ ವಿವಿಧ ಜಿಲ್ಲೆಗಳೂ ಕೂಡ 15 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್ ನೀಡಲು ಸಜ್ಜಾಗಿವೆ. ಧಾರವಾಡ ಜಿಲ್ಲೆಯಲ್ಲಿ 95,774 ಮಕ್ಕಳಿಗೆ ಲಸಿಕೆ ನೀಡಿದ್ರೆ, ಕಲಬುರಗಿ ಜಿಲ್ಲೆಯಲ್ಲಿ 1 ಲಕ್ಷದ 60 ಸಾವಿರ, ಬಾಗಲಕೋಟೆಯಲ್ಲಿ, 1 ಲಕ್ಷ 2 ಸಾವಿರ, ಬೀದರ್ 1,05,083, ತುಮಕೂರು, 1 ಲಕ್ಷದ 22 ಸಾವಿರ , ಬೆಳಗಾವಿ ಜಿಲ್ಲೆಯಲ್ಲಿ 3,01,828, ರಾಯಚೂರು 1,14,953, ಮೈಸೂರು 1,47,279, ಕೊಪ್ಪಳ 84, 516,ಬಳ್ಳಾರಿ-ವಿಜಯನಗರ 1,70344, ರಾಮನಗರ 48, 700,