ರಾಜ್ಯದಲ್ಲಿ ಕೊವಿಡ್ -19 ಲಸಿಕಾಕರಣ ಹೆಚ್ಚಿಸುವ ನಿಟ್ಟಿನಲ್ಲಿ ನಾಳೆಯಿಂದ ರಾಜ್ಯಾದ್ಯಂತ ಕೋವಿಡ್ -19 ಲಸಿಕಾ ಮೇಳ ಹಮ್ಮಿಕೊಳ್ಳಲಾಗಿದ್ದು, ಲಸಿಕಾ ಮೇಳದ ಅಂಗವಾಗಿ ಪಾಲಿಕೆ ವ್ಯಾಪ್ತಿಯಲ್ಲಿ 1,25,000 ಮಂದಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ.