ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನ ಪಂಚಮಸಾಲಿಪೀಠದ ವಚನಾನಂದ ಸ್ವಾಮೀಜಿ ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದ್ದಾರೆ. ನಂತರ ಮಾತನಾಡಿ ಸ್ವಾಮೀಜಿ ಸಿದ್ದರಾಮಯ್ಯ ಅವರು ಅನೇಕ ವರ್ಷಗಳಿಂದ ಆಪ್ತರು.ಮುಖ್ಯಮಂತ್ರಿ ಆಗುವುದಕ್ಕೂ ಮೊದಲಿನಿಂದಲೇ ಪರಿಚಯ, ಕಳೆದ ಒಂದು ವಾರದ ಹಿಂದೆ ಆಪರೇಷನ್ ಆಗಿತ್ತು ಹಾಗಾಗಿ ಮಾತನಾಡಿಸೋಕೆ ಬಂದಿದ್ದೆ, ಹಿಂದೆ ಮಠಕ್ಕೆ ಬಂದಿದ್ದಾಗ ಮನೆಗೆ ಬಂದಿದ್ದ ವೇಳೆ ಮನೆಗೆ ಬರುವಂತೆ ಹೇಳಿದ್ದರು .ಹಾಗಾಗಿ ಸಿದ್ದರಾಮಯ್ಯ ಅವರನ್ನ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದೇನೆ ಎಂದರು ಇನ್ನೂ ಪಂಚಮಸಾಲಿ ಸಮುದಾಯಕ್ಕೆ