ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹೆವಿ ಡ್ರಿಂಕರ್ ಅಂತೆ. ಹಾಗಂತ ಎಲ್ಲಾ ಬಾರ್ ಗಳಿಗೂ ವಾಜಪೇಯಿ ಹೆಸರಿಡುತ್ತಾರಂತಾ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. ನೆಹರೂ ಹೆಸರಲ್ಲಿ ಹುಕ್ಕಾ ಬಾರ್ ಆರಂಭಿಸಿ ಎಂದು ಬಿಜೆಪಿ ಮುಖಂಡ ಸಿಟಿ ರವಿ ಹೇಳಿಕೆಗೆ ಕಲಬುರಗಿಯಲ್ಲಿ ಶನಿವಾರ ತಿರುಗೇಟು ನೀಡಿದ ಅವರು, ವಾಜಪೇಯಿ ಅವರಿಗೆ ಸಂಜೆಗೆ ಎರಡು ಪೇಗ್ ಡ್ರಿಂಕ್ ಬೇಕಾಗಿತ್ತು ಅಂತೆ. ಹಾಗಂತ ಬಾರ್ ಗಳಿಗೆ