ಬೆಂಗಳೂರು-ಫೆ. 16 ರಂದು ಪ್ರೇಮಿಗಳ ದಿನಾಚರಣೆ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ರಂದು ವಿಧಾನ ಪರಿಷತ್ ಉಪಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಫೆ. 14ರ ಸಂಜೆ 5ರಿಂದ ಫೆ. 16ರ ಮಧ್ಯರಾತ್ರಿವರೆಗೆ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿರುವ ಪ್ರದೇಶಗಳನ್ನು ಹೊರತುಪಡಿಸಿ ಉಳಿದ ಕಡೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.ಅಲ್ಲದೆ ಫೆ. 14ರ ಪ್ರೇಮಿಗಳ ದಿನಾಚರಣೆಯಂದು ಮದ್ಯಪಾನಕ್ಕೆ ನಿಷೇಧ ಹೇರಲಾಗಿದ್ದು, ಈ ಬೆಳವಣಿಗೆಗೆ ಎಫ್ & ಬಿ