ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.ಸಿಗ್ನಲಿಂಗ್ ಪರೀಕ್ಷೆ ಹಿನ್ನೆಲ್ಲೆ ಆಗಸ್ಟ್ 17ರಿಂದ ಆ.29ರವರೆಗೆ ನೇರಳೆ ಮಾರ್ಗ ವಿಸ್ತರಣೆಯ ಕಾಮಗಾರಿ ನಡೆದಿದ್ದು, ಕೆಂಗೇರಿ-ಚಲ್ಲಘಟ್ಟ ಹಾಗೂ ಬೈಯಪ್ಪನಹಳ್ಳಿ- ಕೃಷ್ಣರಾಜಪುರ ಮೆಟ್ರೋ ಸಮಚಾರಕ್ಕೆ ತಯಾರಿ ನಡೆಸಲಾಗಿದೆ. ಕೆಂಗೇರಿ ಮತ್ತು ಮೈಸೂರು ರಸ್ತೆಯ ಮೆಟ್ರೋ ನಿಲ್ದಾಣಗಳ ನಡುವೆ ಯಾವುದೇ ರೈಲು ಸೇವೆ ಇರೋದಿಲ್ಲ .ಮೈಸೂರು ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ರೈಲು ಸೇವೆ ಇರುತ್ತೆ ಎಂದು ಬಿಎಂಆರ್ಸಿಎಲ್ ಮಾಹಿತಿ ನೀಡಿದೆ.ಬೈಯಪ್ಪನಹಳ್ಳಿ-ಮೈಸೂರು