ಸಚಿವ ಸ್ಥಾನ ಸಿಗದ ವಿಚಾರಕ್ಕೆ ಅದು ಮುಖ್ಯಮಂತ್ರಿಗಳ ಪರಮಾಧಿಕಾರ .ಪದ್ದತಿ ಸಂಪ್ರದಾಯ ಇತ್ತು, ಮೇಲ್ಮನೆ ವಿಪಕ್ಷ ನಾಯಕರು ಸಭಾನಾಯಕರನ್ನ ಮಾಡೊದು ಸಂಪ್ರದಾಯ.ಆ ಸಂಪ್ರದಾಯ ಮುರಿದಿದ್ದಾರೆ, ನಾನೆಂದೂ ಸಚಿವ ಸ್ಥಾನ ಬೇಕು ಎಂದು ಕೇಳಿಲ್ಲ ಅಲ್ಲದೆ ರಾಜೀನಾಮೆ ಕೊಡ್ತೀನಿ ಎಂದು ನಾನು ಎಲ್ಲೂ ಹೇಳಿಲ್ಲ ಎಂದು ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.