ಮೈಸೂರು : ವರುಣಾ ಹಾಗೂ ಚಾಮರಾಜನಗರದಲ್ಲಿ ಸ್ಪರ್ಧಿಸುತ್ತಿರುವುದು ವಿಧಿನಿಯಮ ಎಂದು ಸಚಿವ ವಿ. ಸೋಮಣ್ಣ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಮಗನಿಗೆ ಒಂದು ಸೀಟ್ ಕೊಡಿ ನನಗೆ ಯಾವ ಟಾಸ್ಕ್ ಬೇಡ ಅಂತಾ ಹೈಕಮಾಂಡ್ಗೆ ಹೇಳಿದ್ದೆ. ಹೈಕಮಾಂಡ್ ಇಲ್ಲ ನೀವು ಹೋಗಿ ಎರಡು ಕಡೆ ಸ್ಪರ್ಧೆ ಮಾಡಿ. ನಿಮ್ಮ ಕೈಯಲ್ಲಿ ಇದು ಸಾಧ್ಯ ಅಂತಾ ಹೇಳಿ ನನಗೆ ಎರಡು ಟಿಕೆಟ್ ಕೊಟ್ಟಿದ್ದಾರೆ. ಇದು ವಿಧಿ ನಿಯಮ ಎಂದು