ರಾಜಧಾನಿಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆರಾಯನ ಆರ್ಭಟ ಜೋರಾಗಿದ್ದು, ನೆನ್ನೆ ರಾಜಧಾನಿಯಲ್ಲಿ ಆಣೆಕಲ್ಲು ಸಹಿತ ಮಳೆಯಾಗಿದೆ , ಇದರಿಂದ ಜನಸಾಮಾನ್ಯರಿಗೆ ತುಂಬಲಾರದ ನಷ್ಟವಾಗಿದೆ, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಒಂದು ತಿಂಗಳು ಗಳಿಂದ ವರುಣನ ಆರ್ಭಟ ಜೋರಾಗಿದೆ…ವರುಣನ ಆರ್ಭಟಕ್ಕೆ ಜನ ತತ್ತರಿಸಿ ಹೋಗಿದ್ದು, ನೆನ್ನೆ ಅಷ್ಟೇ ಈ ವರ್ಷದ ಮಳೆಗೆ ಕೆ. ಆರ್ ಸರ್ಕಲ್ ನ ಅಂಡರ್ ಪಾಸ್ ಬಳಿ ಸಿಲುಕಿ ಭಾನು ರೇಖಾ ಎಂಬ ಯುವತಿ ಮೃತ ಪಟ್ಟಿದ್ದಾಳೆ.. ಇಂದು