ಭಾರೀ ಮಳೆ ಸುರಿದ ಹಿನ್ನೆಲೆಯಲ್ಲಿ ತಮಿಳುನಾಡಿನ 4 ಜಿಲ್ಲೆಗಳಾದ ನಾಗಪಟ್ಟಿಣಂ, ಮೈಲಾಡುತುರೈ ಮತ್ತು ತಂಜಾವೂರುಗಳಲ್ಲಿನ ಇಂದು ಶಾಲಾ-ಕಾಲೇಜು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ತಮಿಳುನಾಡಿನ ಮೇಲೆ ಇರುವ ಚಂಡಮಾರುತದ ಪ್ರಭಾವದಿಂದ ರಾಜ್ಯದ ದಕ್ಷಿಣ ಭಾಗ ಮತ್ತು ಅದರ ಒಳನಾಡು ಜಿಲ್ಲೆಗಳಿಗೆ ಭಾರಿ ಮಳೆಯನ್ನು ಪ್ರಭಾವ ಬೀರುತ್ತಿದೆ. ನಾಳೆ ನೀಲಗಿರಿ, ಕೊಯಮತ್ತೂರು, ತಿರುಪ್ಪೂರು, ಥೇನಿ, ದಿಂಡಿಗಲ್, ಈರೋಡ್, ಸೇಲಂ, ಕರೂರ್, ನಾಮಕ್ಕಲ್, ಧರ್ಮಪುರಿ, ಕೃಷ್ಣಗಿರಿ, ತಿರುಪತ್ತೂರು ಮತ್ತು