ದಿನಬಳಕೆ ವಸ್ತುಗಳ ದರ ಏರಿಕೆಯಿಂದ ಜನರು ಬೇಸತ್ತು ಹೋಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಹೋಟೆಲ್ ಗಳಲ್ಲಿ ಊಟ, ತಿಂಡಿಗಳ ಬೆಲೆಯನ್ನು ಏರಿಸುವ ಮೂಲಕ ಗ್ರಾಹಕರಿಗೆ ಹೋಟಲ್ ಗಳು ಶಾಕ್ ನೀಡಿವೆ. ಇನ್ನು ಊಟ, ತಿಂಡಿ ದರ ಏರಿಕೆ ಹಿನ್ನೆಲೆ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಕನ್ನಡಪರ ಸಂಘಟನೆ ಹೊರಾಟಗಾರ ವಾಟಾಳ್ ನಾಗರಾಜ್ ಹೋಟೆಲ್ ಸಂಘದ ವಿರುದ್ಧ ವಿನೂತನ ಪ್ರತಿಭಟನೆ ನಡೆಸಿದ್ದಾರೆ. ಮೆಜೆಸ್ಟಿಕ್ ನಲ್ಲಿ 1 ರೂಪಾಯಿ ಮುದ್ದೆ ಮಾರುವ ಮೂಲಕ