ಕನ್ನಡ ಪರ ಹೋರಾಟಗಾರ ಹಾಗೂ ಮಾಜಿ ಶಾಸಕ ವಾಟಾಳ್ ನಾಗರಾಜ್ ರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಸುವರ್ಣ ಸೌಧದ ಬಳಿ ವಾಟಾಳ ನಾಗರಾಜ್ ಬಂಧನವಾಗಿದೆ. ಪ್ರತಿಭಟನೆ ನಡೆಸುತ್ತಿದ್ದ ವಾಟಾಳ್ ರನ್ನು ಪೊಲೀಸರು ಬಂಧಿಸಿ, ಆ ಬಳಿಕ ಬಿಡುಗಡೆಗೊಳಿಸಿದ್ದಾರೆ.ಈ ವೇಳೆ ಮಾತನಾಡಿದ ವಾಟಾಳ್, ಸರಕಾರದ 10 ಕ್ಕೂ ಹೆಚ್ಚು ಸಚಿವರು ವಿಮಾನದ ಮೇಲೆ ಹಾರಾಡುತ್ತಿದ್ದಾರೆ. ಪ್ರಖ್ಯಾತ್ ವೈದ್ಯರೊಬ್ಬರು ಶಾಸಕರು, ಸಚಿವರಿಗೆ ಚಿಕಿತ್ಸೆ ನೀಡಬೇಕಿದೆ. ಸಚಿವರು ರಸ್ತೆಯ ಮೇಲೆ ಪ್ರಯಾಣ ಮಾಡುತ್ತಿಲ್ಲ. ಅವರು