ಬೆಂಗಳೂರು: ನಟ, ನಿರ್ದೇಶಕ, ಕನ್ನಡ ಪರ ಹೋರಾಟಗಾರ ಉಪೇಂದ್ರ ಕನ್ನಡ ಚಳುವಳಿ ಪಕ್ಷಕ್ಕೆ ಸೇರ್ಪಡೆಯಾದಲ್ಲಿ ಅವರು ಕೇಳಿದಲ್ಲಿ ಟಿಕೆಟ್ ನೀಡಲಾಗುವುದು ಎಂದು ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಆಹ್ವಾನ ನೀಡಿದ್ದಾರೆ.