ಬೆಂಗಳೂರು: ನೂತನ ಮೇಯರ್ ಆಗಿ ಆಯ್ಕೆಯಾಗುತ್ತಿದ್ದ ಬೆನ್ನಲ್ಲೇ ಗೌತಮ್ ಕುಮಾರ್ ಅವರಿಗೆ ಪ್ರತಿಭಟನೆಯ ಬಿಸಿ ತಟ್ಟಿದೆ. ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.