ಹಿರಿಯ ಕಾಂಗ್ರೆಸ್ ಮುಖಂಡ, ವಿಧಾನ ಪರಿಷತ್ ಸದಸ್ಯ ವೀರಣ್ಣ ಮತ್ತಿಕಟ್ಟಿಯವರ ವಿರುದ್ಧ ಆರೋಪ ಮಾಡುವುದಿಲ್ಲ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಎಂಎಲ್ಸಿ ವೀರಣ್ಣ ಮತ್ತಿಕಟ್ಟಿ ಅಳಿಯನ ಬಂಧನ ಪ್ರಕರಣ ಕುರಿತಂತೆ ಮಾತನಾಡಿದ ಅವರು, ವೀರಣ್ಣ ಮತ್ತಿಕಟ್ಟಿ ವೈಯಕ್ತಿಕವಾಗಿ ತುಂಬಾ ಒಳ್ಳೆಯ ಮನುಷ್ಯರಾಗಿದ್ದಾರೆ. ಅವರ ಅಳಿಯ ಪ್ರಕರಣದಲ್ಲಿ ಸಿಲುಕಿದ್ದರಿಂದ ಕಾಂಗ್ರೆಸ್ ಮೇಲೆ ಆರೋಪ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ. ಮತ್ತಿಕಟ್ಟಿಯವರ ಪ್ರಕರಣವನ್ನು ರಾಜಕೀಯಗೊಳಿಸುವುದಿಲ್ಲ. ಈ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ