ಬೆಂಗಳೂರು: ಏನೋ ಹೇಳಲು ಹೋಗಿ ಇನ್ನೇನೋ ಎಡವಟ್ಟು ಮಾಡಿಕೊಂಡ ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯಿಲಿ ಮಾಡಿದ ತಪ್ಪಿಗೆ ತೇಪೆ ಹಾಕಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ವಿವಾದಾತ್ಮಕ ಟ್ವೀಟ್ ಮಾಡಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾದ ಮೇಲೆ ಎಚ್ಚೆತ್ತುಕೊಂಡ ಮೊಯಿಲಿ ಇದೀಗ ಆ ಟ್ವೀಟ್ ನ್ನು ಡಿಲೀಟ್ ಮಾಡಿದ್ದಾರೆ. ನನ್ನ ಖಾತೆ ಹ್ಯಾಕ್ ಮಾಡಿ ಯಾರೋ ಈ ಕೆಲಸ ಮಾಡಿದ್ದಾರೆ ಎಂದು ರಾಜ್ಯ ಉಸ್ತುವಾರಿ ಕೆಸಿ ವೇಣುಗೋಪಾಲ್ ಗೆ ಸಮಜಾಯಿಷಿ