ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯಿಲಿ ಮಾಡಿರುವ ಟ್ವೀಟ್ ಒಂದು ತಾನಾಗಿಯೇ ವಿಪಕ್ಷಗಳಿಗೆ ಟೀಕೆಗೆ ರಸದೌತಣ ನೀಡಿದೆ.ಅಷ್ಟಕ್ಕೂ ಇದು ಕಾಂಗ್ರೆಸ್ ಒಂದೇ ಪಕ್ಷದ ಸಮಸ್ಯೆಯಲ್ಲ. ಎಲ್ಲಾ ಪಕ್ಷಗಳಲ್ಲೂ ನಡೆಯುವಂತಹದ್ದೇ. ಆದರೆ ವೀರಪ್ಪ ಮೊಯಿಲಿ ಟ್ವೀಟ್ ಮಾಡಿ ತಾವೇ ವಿಪಕ್ಷಗಳಿಗೆ ಆಹಾರವಾಗಿದ್ದಾರೆ.ರಾಜಕಾರಣದಲ್ಲಿ ನಡೆಯುತ್ತಿರುವ ಹಣದ ಪ್ರಾಬಲ್ಯದ ಬಗ್ಗೆ ಕಾಂಗ್ರೆಸ್ ಗಮನಹರಿಸಬೇಕಿದೆ. ಕಾಂಗ್ರೆಸ್ ಗೆ ರಸ್ತೆ ಗುತ್ತಿಗೆದಾರರು ಬೇಕಾಗಿಲ್ಲ. ಲೋಕೋಪಯೋಗಿ ಸಚಿವರು ಇಂತಹವರೊಂದಿಗೆ ನಂಟು ಇಟ್ಟುಕೊಳ್ಳಬಾರದು ಎಂದು ರಾಹುಲ್ ಗಾಂಧಿ ಟ್ವಿಟರ್