ಮಂಗಳೂರು: ಪ್ರಧಾನಿ ಮೋದಿ ಇಂದು ಧರ್ಮಸ್ಥಳ ಕ್ಷೇತ್ರಕ್ಕೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಕಾರ್ಯಕ್ರಮಗಳ ಪೂರ್ವ ತಯಾರಿ ಬಗ್ಗೆ ಖುದ್ದು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಪರಿಶೀಲನೆ ನಡೆಸಿದರು. ಧರ್ಮಸ್ಥಳದ ಸುತ್ತ ಭದ್ರತಾ ಕಮಾಂಡೋಗಳು ಮತ್ತು ಬಾಂಬ್ ಪರಿಶೀಲನಾ ಪಡೆ ಭಾರೀ ತಪಾಸಣೆ ನಡೆಸುತ್ತಿದೆ. ಅತ್ತ ಮೋದಿ ಪಾಲ್ಗೊಳ್ಳಲಿರುವ ಸಮಾವೇಶ ನಡೆಯಲಿರುವ ಉಜಿರೆಯ ರತ್ನವರ್ಮ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ತಯಾರಿ ಬಗ್ಗೆ ಖುದ್ದು ವೀರೇಂದ್ರ ಹೆಗ್ಗಡೆ ಪರಿಶೀಲನೆ ನಡೆಸಿದರು.ಸಾರ್ವಜನಿಕರೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದು. ಆದರೆ