ಬೆಂಗಳೂರು: ಕರ್ನಾಟಕ, ತಮಿಳುನಾಡು, ಆಂಧ್ರ ಸೇರಿದಂತೆ ಕಳೆದ ಎರಡು ವಾರಗಳಿಂದ ಅಕಾಲಿಕವಾಗಿ ಸುರಿದ ಮಳೆ ರೈತರಿಗೆ ಸಾಕಷ್ಟು ನಷ್ಟವುಂಟು ಮಾಡಿದೆ.