ಮಾರುಕಟ್ಟೆಯಲ್ಲಿ ದಿನದಿಂದ ದಿನಕ್ಕೆ ದಿನ ಬಳಕೆ ವಸ್ತುಗಳ ದರ ಹೆಚ್ಚಾಗ್ತಿದೆ.ಮಾರುಕಟ್ಟೆಗಳಲ್ಲಿ ದಿನಬಳಕೆ ವಸ್ತುಗಳ ದರ ಕೇಳಿ ಗ್ರಾಹಕರಿಗೆ ಶಾಕ್ ಆಗಿದ್ದಾರೆ.ಇಷ್ಟು ದಿನ ಟೊಮೇಟೊ ಆಯ್ತು ಇದೀಗ ಬೇಳೆ ಕಾಳುಗಳು ಹಾಗೂ ಈರುಳ್ಳಿ ದರದಲ್ಲಿ ಏರಿಕೆ ಆಯ್ತು.ಇದೀಗ ದಿನದಿಂದ ದಿನಕ್ಕೆ ಕ್ರಮೇಣವಾಗಿ ದಿನಬಳಕೆ ಪದಾರ್ಥಗಳ ಬೆಲೆ ಏರಿಕೆ ಆಗ್ತಾ ಇದೆ.ರಾಜ್ಯದಲ್ಲಿ ಮೇಲಿಂದ ಮೇಲೆ ಬೆಲೆ ಏರಿಕೆಗಳಿಂದ ಜನ ತತ್ತರಿಸುತ್ತಿದ್ದಾರೆ.ರಾಜ್ಯದಲ್ಲಿ ಮುಂಗಾರು ಕೊರತೆ ಇಂದ ದರ ಏರಿಕೆ ಬರೆಗೆ ಮೂಲ ಕಾರಣವಾಗಿದೆ.ಮಾರುಕಟ್ಟೆಯಲ್ಲಿ ಕ್ರಮೇಣವಾಗಿ