ಅವೆಲ್ಲ ವಿವಿಧ ಪ್ರಕರಣಗಳಲ್ಲಿ ಸೀಜ್ ಮಾಡಿ ಠಾಣೆ ಮುಂಭಾಗ ನಿಲ್ಲಿಸಲಾಗಿದ್ದ ವಾಹನಗಳು .. ಧಿಡೀರ್ ಬೆಂಕಿ ಕಾಣಿಸಿಕೊಂಡ ಹಿನ್ನಲೆ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿಕೊಂಡು ಇದೀಗ ಸುಟ್ಟು ಕರಕಲಾಗಿವೆ ...ಕೆಲಕಾಲ ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಹರಸಾಹಸ ಪಟ್ಟಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವಂತಹ ಕಾರು ಹಾಗೂ ಬೈಕ್ಗಳು ಮತ್ತೊಂದೆಡೆ ಬೆಂಕಿಯನ್ನು ನಿಂದಿಸಲು ಅರಸಾಹಸ ಪಡುತ್ತಿರುವಂತಹ ಅಗ್ನಿಶಾಮಕ ಸಿಬ್ಬಂದಿ ಈ ದೃಶ್ಯಗಳು ಕಂಡು ಬಂದಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ