ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬೆಂಗಳೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನದಿಂದ ಫೆ.24ರ ಮಧ್ಯಾಹ್ನದವರೆಗೆ ನಗರದ ಕೆಲ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ.