ರಾಜ್ಯ ಸರ್ಕಾರ ಶೀಘ್ರ ಪತನವಾಗುತ್ತದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವೆ ಎಂದು ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಹೇಳಿದ್ದಾರೆ.ರಾಜ್ಯ ಸಮ್ಮಿಶ್ರ ಸರ್ಕಾರ ಶೀಘ್ರ ಪತನವಾಗುತ್ತದೆ ಎಂದು ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಭವಿಷ್ಯ ನುಡಿದಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಮಾರುತಿನಗರದಲ್ಲಿ, ಗಣೇಶ ಚತುರ್ಥಿ ಕಾರ್ಯಕ್ರಮಕ್ಕೆ ಹುಚ್ಚ ವೆಂಕಟ್ ಆಗಮಿಸಿದ್ದರು. ಈ ವೇಳೆ ಮಾತನಾಡಿ, ಈ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇರುವುದು ರಾಜ್ಯ ಸರ್ಕಾರಕ್ಕೆ