ವೆಂಟಿಲೇಟರ್ ಸಿಗದ ಕಾರಣ ಹಾಗೂ ವೈದ್ಯರ ನಿರ್ಲಕ್ಷ್ಯದ ಪರಿಣಾಮದಿಂದ ಮಹಿಳೆಯರಿಬ್ಬರು ಸಾವನ್ನಪ್ಪಿದ್ದಾರೆ. ವೆಂಟಿಲೇಟರ್ ಸಿಗದ ಪರಿಣಾಮ, ಸಕಾಲಕ್ಕೆ ಸೂಕ್ತ ಚಿಕಿತ್ಸೆ ಸಿಗದೆ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಮೃತಪಟ್ಟ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಕಲಬುರ್ಗಿ ತಾಲೂಕಿನ ಹೊನ್ನಕಿರಣಗಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಅಕ್ಕನಾಗಮ್ಮ(50) ಎಂದು ಗುರುತಿಸಲಾಗಿದೆ.ಅಲ್ಲದೇ, ಕಲಬುರಗಿ ಜಿಮ್ಸ್ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ರಾಜೀವಗಾಂಧಿ ನಗರದ ನಿವಾಸಿ 55 ವರ್ಷದ ಗುರುಬಾಯಿ ಮೃತ ಮಹಿಳೆ. ಜುಲೈ 11 ರಂದೇ ಕೊರೋನಾ