ರಾಜ್ಯದ ಎರಡು ಬೈ ಎಲೆಕ್ಷನ್ ಕ್ಷೇತ್ರಗಳನ್ನು ಕೈ-ಕಮಲ ಪಡೆ ಸವಾಲಾಗಿ ಸ್ವೀಕರಿಸಿವೆ. ಹೀಗಾಗಿ ಕಾಂಗ್ರೆಸ್ ಉಸ್ತುವಾರಿ ನೇರವಾಗಿ ಅಖಾಡಕ್ಕೆ ಧುಮುಕಿದ್ದಾರೆ.ಕುಂದಗೋಳ, ಚಿಂಚೋಳಿ ಬೈ ಎಲೆಕ್ಷನ್ ಪ್ರಚಾರದಲ್ಲಿ ವೇಣುಗೋಪಾಲ್ ಭಾಗಿಯಾಗಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿರುವ ಕೆ.ಸಿ.ವೇಣುಗೋಪಾಲ್ , ಕುಂದಗೋಳದಲ್ಲಿ ಪ್ರಚಾರ ನಡೆಸಲಿದ್ದಾರೆ. ಆ ಬಳಿಕ ಚಿಂಚೋಳಿಯಲ್ಲಿ ಕ್ಯಾಂಪೇನ್ ನಲ್ಲಿ ಪಾಲ್ಗೊಳ್ಳಲಿದ್ದಾರೆ.ಚಿಂಚೋಳಿ ಪ್ರಚಾರದ ಬಳಿಕ ಕಲಬುರಗಿಯಲ್ಲಿ ಸಭೆ ನಡೆಸುವರು. ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ವೇಣುಗೋಪಾಲ್ ಪ್ರಮುಖ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ 23