ಕೊನೆಗೂ ಟ್ವಿಟರ್ ಖಾತೆ ಪರಿಶೀಲನೆ ಕಾರ್ಯ ಮುಂದಿನ ವಾರದಿಂದ ಪ್ರಾರಂಭವಾಗಲಿದೆ. CEO ಎಲೋನ್ ಮಸ್ಕ್, ಮೈಕ್ರೋಬ್ಲಾಗಿಂಗ್ ಸೈಟ್ನಲ್ಲಿ ಈ ವಿಷಯವನ್ನು ಪ್ರಕಟಿಸಿದ್ದಾರೆ.