ಉಡುಪಿ : ರಾಜ್ಯೋತ್ಸವ, ಪಾರ್ತಿಸುಬ್ಬ ಪ್ರಶಸ್ತಿಗೆ ಭಾಜನರಾಗಿದ್ದ ಹಿರಿಯ ಸಾಹಿತಿ ಅಂಬಾತಯ ಮುದ್ರಾಡಿ ವಿಧಿವಶರಾಗಿದ್ದಾರೆ.ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಮುದ್ರಾಡಿಯವರಾದ ಇವರು ಶಿಕ್ಷಕರಾಗಿದ್ದುಕೊಂಡು ಯಕ್ಷಗಾನ, ನಾಟಕ, ಸಾಹಿತ್ಯ ಹೀಗೆ ಹಲವು ಆಯಾಮಗಳಲ್ಲಿ ಖ್ಯಾತರಾಗಿದ್ದರು.ಸಾತ್ವಿಕ ಮನೋಭಾವದ ಸಹೃದಯಿ ಅಂಬಾತನಯ ಮುದ್ರಾಡಿ (88) ಮಂಗಳವಾರ ಮುಂಜಾನೆ ಅಗಲಿದ್ದಾರೆ. ಶಿಕ್ಷಕ, ಹರಿದಾಸ, ತಾಳಮದ್ದಲೆ ಅರ್ಥಧಾರಿ, ವೇಷಧಾರಿ, ಸಾಹಿತಿ ಹೀಗೆ ಎಲ್ಲಾ ವಿಭಾಗದಲ್ಲಿ ವೈಶಿಷ್ಟ ಪೂರ್ಣವಾದ ಸಾಧನೆಯನ್ನು ಮಾಡಿದ್ದ ಅವರು,ಸಮಾಜದ ಎಲ್ಲ ಮಂದಿಗೆ ಮನೆಯ ಸದಸ್ಯನಂತೆ