ಎಲೆಕ್ಷನ್ ಬಳಿಕ ಬೆಳಗಾವಿಗೆ ಭೇಟಿ ನೀಡಿದ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು

ಬೆಳಗಾವಿ, ಗುರುವಾರ, 25 ಏಪ್ರಿಲ್ 2019 (11:44 IST)

ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಬೆಳಗಾವಿಗೆ ಭೇಟಿ ನೀಡಿದ್ದಾರೆ. ಕೆ.ಎಲ್.ಇ  ವಿಶ್ವವಿದ್ಯಾಲಯದ 9 ನೇ ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದಾರೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು.

ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರನ್ನ ಜಿಲ್ಲಾ ಮಂತ್ರಿ ಸತೀಶ್ ಜಾರಕಿಹೊಳಿ, ಕೆ.ಎಲ್.ಇ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ವಾಗತಿಸಿಕೊಂಡಿದ್ದಾರೆ.

ಇಂದು ನಡೆಯಲಿರುವ ಘಟಿಕೋತ್ಸವದಲ್ಲಿ ನಾಯ್ಡು ಭಾಗಿಯಾಗಿದ್ದಾರೆ. ಘಟಿಕೋತ್ಸವದಲ್ಲಿ ಉಪರಾಷ್ಟ್ರಪತಿ ಜೊತೆಗೆ ಭಾಗಿಯಾಗಿದ್ದಾರೆ ವಜುಭಾಯ ವಾಲಾ.

26 ವಿದ್ಯಾರ್ಥಿಗಳಿಗೆ ಚಿನ್ನದ ಪದಕ, 1110 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಿದ್ದಾರೆ ಗಣ್ಯರು.


 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ನರೇಗಾ ಕೆಲಸಕ್ಕೆ ಹೊರಟವರು ಹೆಣವಾಗಿದ್ದು ಹೇಗೆ?

ನರೇಗಾ ಕೆಲಸಕ್ಕೆಂದು ಜನರು ಎಂದಿನಂತೆ ಹೊರಡುವಾಗ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, 30 ಜನರು ಗಾಯಗೊಂಡ ...

news

ಬಿಜೆಪಿ ಕೋರ್ ಕಮಿಟಿ ಸಭೆ ಶುರು: ಬೈ ಎಲೆಕ್ಷನ್ ಅಭ್ಯರ್ಥಿ ಫೈನಲ್

ಬಿಜೆಪಿ ಕೋರ್ ಕಮಿಟಿ ಸಭೆ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಆರಂಭಗೊಂಡಿದೆ.

news

ಎನ್ ಡಿ ತಿವಾರಿ ಪುತ್ರನ ಕೊಲೆ ಪ್ರಕರಣ: ಪತ್ನಿಯೇ ಪತಿಯ ಹತ್ಯೆಗೆ ಸ್ಕೆಚ್ ಹಾಕಿದ್ದು ಹೇಗೆ ಗೊತ್ತಾ?!

ನವದೆಹಲಿ: ರಾಜಕಾರಣಿ ಎನ್ ಡಿ ತಿವಾರಿ ಪುತ್ರ ರೋಹಿತ್ ಶೇಖರ್ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದು, ...

news

ಆಪರೇಷನ್ ಕಮಲ ಇಲ್ಲಾ ಹುಣಸೆ ಕಾಯಿಯೂ ಇಲ್ಲ

ಲೋಕಸಭೆ ಚುನಾವಣೆ ಮುಗಿದ ಬಳಿಕ ಆಪರೇಷನ್ ಕಮಲ ಮತ್ತೆ ಸದ್ದು ಮಾಡುತ್ತಿರುವಂತೆ ಇದಕ್ಕೆ ಸಚಿವರೊಬ್ಬರು ...