ಕೃಷ್ಣಾ ನದಿಯ ಹಿಪ್ಪರಗಿ ಆಣೆಕಟ್ಟೆ ಹಿನ್ನೀರಿನಿಂದ ತೀವ್ರ ತೊಂದರೆಗೆ ಒಳಗಾದ ಜನರು ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ. ಕೃಷ್ಣಾ ನದಿಯ ಹಿಪ್ಪರಗಿ ಆಣೆಕಟ್ಟೆ ಹಿನ್ನೀರಿನಿಂದ ಬಾಧಿತವಾಗಿರುವ ಕವಟಕೊಪ್ಪ ಗ್ರಾಮದ 900 ಮನೆಗಳಿಗೆ ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಆಮರಣ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದೆ.ಅಥಣಿ ತಾಲ್ಲೂಕು ತಹಸೀಲ್ದಾರ್ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದು, ಉಪವಾಸ ಸತ್ಯಾಗ್ರಹ ಎರಡನೇ ದಿನಕ್ಕೆ ಮುಂದುವರೆದಿದೆ.ಅಧಿಕಾರಿಗಳು ಸರ್ವೇ ಮಾಡುವ ಸಂದರ್ಭದಲ್ಲಿ ತಾರತಮ್ಯ ಮಾಡುತ್ತಿದ್ದು, ಇದರಿಂದಾಗಿ ನಿಜವಾದ ಸಂತ್ರಸ್ತರಿಗೆ ಅನ್ಯಾಯವಾಗುತ್ತಿದೆ ಎಂದು