ಬಿಜೆಪಿ ಕೋರ್ ಕಮೀಟಿಯಲ್ಲಿ ನಡೆದ ಸಭೆಯ ವಿಡಿಯೋ ಬಹಿರಂಗವಾಗಿದ್ದರ ಹಿಂದೆ ಸಿದ್ದರಾಮಯ್ಯರ ಕೈವಾಡವಿದೆ. ಹೀಗಂತ ಡಿಸಿಎಂ ಲಕ್ಷ್ಮಣ ಸವದಿ ಆರೋಪಿಸಿದ್ದಾರೆ. ಸಿದ್ದರಾಮಯ್ಯ ಸಿಡಿ ಮಾಡಿಸೋದ್ರಲ್ಲಿ ಚಾಣಾಕ್ಷರು. ಈ ಹಿಂದೆ ಎರಡು ಬಾರಿ ಸಿಡಿ ಮಾಡಿಸಿದ್ದಾರೆ ಎಂದು ದೂರಿದ್ರು.ಸಿದ್ದರಾಮಯ್ಯ ಸುಳ್ಳು ಹೇಳುವುದನ್ನು ಮೊದಲು ಬಿಡಬೇಕು ಅಂತ ಡಿಸಿಎಂ ಲಕ್ಷ್ಮಣ ಸವದಿ ವ್ಯಂಗ್ಯವಾಡಿದ್ರು.ಸಿಎಂ ಬಿ.ಎಸ್.ಯಡಿಯೂರಪ್ಪರ ವಿಡಿಯೋ ಹಾಗೂ ಆಡಿಯೋವನ್ನು ತಿರುಚಲಾಗಿದೆ. ಅನರ್ಹ ಶಾಸಕರ ಬಗ್ಗೆ ಯಾರೂ ಹಗುರವಾಗಿ ಮಾತನಾಡಬಾರದು ಅಂತ ಯಡಿಯೂರಪ್ಪ ಹೇಳಿದ್ದು